ಇಂದು SSLC ಪೂರಕ ಪರೀಕ್ಷಾ ಫಲಿತಾಂಶ

0

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ಪರೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ಹೇಳಿದೆ. ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 12ರಿಂದ 19ರವರೆಗೆ ಪೂರಕ ಪರೀಕ್ಷೆ ನಡೆಸಲಾಗಿತ್ತು.

LEAVE A REPLY

Please enter your comment!
Please enter your name here