ಸವಣೂರು : ಸವಣೂರು ಗ್ರಾಮದ ಆರೇಲ್ತಡಿಯಲ್ಲಿ ವಿದ್ಯುತ್ ಲೈನ್ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ವಿದ್ಯುತ್ ವ್ಯತ್ಯಯ ಉಂಟಾಯಿತು.
ಮರಬಿದ್ದ ತಕ್ಷಣ ಸ್ಪಂದಿಸಿದ ಮೆಸ್ಕಾಂ ಸವಣೂರು ಉಪವಿಭಾಗದ ಜೆ ಇ , ಸಿಬ್ಬಂದಿಗಳು ಹಾಗೂ ಸ್ಥಳೀಯರ ನೆರವಿನೊಂದಿಗೆ ಮರ ತೆರವು ಮಾಡಲಾಯಿತು.