ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶಿಹಾಬ್ ನೆಯ್ಯಡ್ಕ

0

ಪುತ್ತೂರು: ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶಿಹಾಬ್ ನೆಯ್ಯಡ್ಕ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಅವರು ಈ ಆದೇಶ ಮಾಡಿದ್ದಾರೆ. ಶಿಹಾಬ್ ನೆಯ್ಯಡ್ಕ ಅವರು ಅನೇಕ ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡು ಬಳಿಕ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಗಾಳಿಮುಖ ನೆಯ್ಯಡ್ಕ ನಿವಾಸಿಯಾಗಿರುವ ಶಿಹಾಬ್ ಅವರು ಅನೇಕ ಸಂಘ ಸಂಸ್ಥೆಗಳಲ್ಲೂ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here