ಕಡಬ: ಶಾಸಕಿ ಭಾಗೀರಥಿ ಮುರುಳ್ಯರಿಂದ ಹಕ್ಕುಪತ್ರ ವಿತರಣೆ

0

ಆಲಂಕಾರು:ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜಮೀನು ಮಂಜೂರಾಗಿ ಹಕ್ಕುಪತ್ರ ತಯಾರಾಗಿರುವ ಫಲಾನುಭವಿಗಳಿಗೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರವರು ಕಡಬ ಮಿನಿ ವಿಧಾನಸೌಧ ಶಾಸಕರ ಕಚೇರಿಯಲ್ಲಿ ಒಟ್ಟು 152 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು ಉಪತಹಶೀಲ್ದಾರ್ ಮನೋಹರ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here