ಕೆಯ್ಯೂರು : ಕೆಯ್ಯೂರು ಗ್ರಾಮದ ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರಿನಲ್ಲಿ ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ ಮತ್ತು ಬಲಿವಾಡು ಕೂಟವು ಜು2ರಂದು ನಡೆಯಲಿದೆ. ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಶಶಿಧರ ರಾವ್ ಬೊಳಿಕಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.