ಮುಕ್ರಂಪಾಡಿ: ಟವೇರಾ- ಲಾರಿ ನಡುವೆ ಡಿಕ್ಕಿ

0

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿಯಲ್ಲಿ ಕಾರು, ಲಾರಿ ನಡುವೆ ಡಿಕ್ಕಿಯಾಗಿ ಕಾರಿಗೆ ಹಾನಿಯಾಗಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here