ಶ್ರೀ ಮಹಾಲಿಂಗೇಶ್ವರ ಸ್ಪೋರ್ಟ್ಸ್ ಕ್ಲಬ್ ನೆಲ್ಲಿಕಟ್ಟೆ ವತಿಯಿಂದ ಶಾಲೆಗೆ ನಾಮಫಲಕ ಕೊಡುಗೆ

0

ಪುತ್ತೂರು: ಪುತ್ತೂರು ಹೃದಯ ಭಾಗದ ನೆಲ್ಲಿಕಟ್ಟೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ , ಶ್ರೀ ಮಹಾಲಿಂಗೇಶ್ವರ ಸ್ಪೋರ್ಟ್ಸ್ ಕ್ಲಬ್ ನೆಲ್ಲಿಕಟ್ಟೆ ಇದರ ವತಿಯಿಂದ ಜು.2 ರಂದು ಶಾಲೆಗೆ ನಾಮಫಲಕ ಕೊಡುಗೆಯಾಗಿ ನೀಡುವುದರ ಜೊತೆಗೆ ನಾಮಫಲಕ ಅಳವಡಿಕೆ ಕಾರ್ಯವೂ ನಡೆಯಿತು. ಶ್ರೀ ಮಹಾಲಿಂಗೇಶ್ವರ ಸ್ಪೋರ್ಟ್ಸ್ ಕ್ಲಬ್ ಇದರ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಹಲವರು ಹಾಜರಿದ್ದರು.

LEAVE A REPLY

Please enter your comment!
Please enter your name here