ನಾಳೆ ಜು.4ಕ್ಕೆ ವಿದ್ಯುತ್ ನಿಲುಗಡೆ

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ, ಮುಕ್ವೆ ಮತ್ತು ಮುಂಡೂರು ಫೀಡರ್‌ನಲ್ಲಿ ಜು.4ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 4ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೂರ್ನಡ್ಕ, ಕೆಮ್ಮಿಂಜೆ, ಮರೀಲ್, ಮುಕ್ರಂಪಾಡಿ, ಮೊಟ್ಟೆತ್ತಡ್ಕ, ಮುಂಡೂರು ಮತ್ತು ಸಂಪ್ಯ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here