ನಾಳೆ(ಜು.6) ವಿದ್ಯುತ್ ನಿಲುಗಡೆ

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ ಫೀಡರ್‌ನಲ್ಲಿ ಜು. 6ದಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 4:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ರಾಮಕುಂಜ ಗ್ರಾಮ, ಹಿರೇಬಂಡಾಡಿ ಗ್ರಾಮ, ಬೆಳ್ಳಿಪ್ಪಾಡಿ ಗ್ರಾಮ ಮತ್ತು ಕೋಡಿಂಬಾಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here