ಮಾದಕಟ್ಟೆ: ಶಾಲಾ ಬಳಿಯ ಧರೆ ಕುಸಿತ

0

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಬದಿಯ ಧರೆ ಕುಸಿದ ಘಟನೆ ನಡೆದಿದೆ. ಘಟನೆಯಿಂದಾಗಿ ಶಾಲಾ ಕಟ್ಟಡ ಅಪಾಯದ ಅಂಚಿನಲ್ಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here