ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ|ಜಿ.ಸಂತೋಷ್ ಕುಮಾರ್

0

ಪುತ್ತೂರು: ದಕ್ಷಿಣ ಕನ್ನಡದ ಅಪರ ಜಿಲ್ಲಾಧಿಕಾರಿಯಾಗಿ ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಡಾ|ಜಿ.ಸಂತೋಷ್ ಕುಮಾರ್ ವರ್ಗಾವಣೆಗೊಂಡಿದ್ದಾರೆ. ಈ ಹಿಂದೆ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣಮೂರ್ತಿ ಹೆಚ್.ಕೆ.ಅವರಿಗೆ ಇತ್ತೀಚೆಗೆ ವರ್ಗಾವಣೆಯಾಗಿತ್ತು. ಕೃಷ್ಣಮೂರ್ತಿಯವರು ಆರಂಭದಲ್ಲಿ ಪುತ್ತೂರು ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here