ನಾಳೆ(ಜು.9) ಕಲ್ಲಮ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

0

ಪುತ್ತೂರು: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಮತ್ತು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಕಲ್ಲಮ ಇದರ ನೇತೃತ್ವದಲ್ಲಿ ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜು.9ರಂದು ಬೆಳಿಗ್ಗೆ ಗಂಟೆ 9-೦೦ರಿಂದ ಮದ್ಯಾಹ್ನ 2-೦೦ ಗಂಟೆ ವರೆಗೆ ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here