ವಿನಯಕುಮಾರ್ ಸೊರಕೆ ಮಾತೃ ವಿಯೋಗ- ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ ಶಾಸಕ ಅಶೋಕ್‌ ರೈ

0

ಪುತ್ತೂರು: ಪುತ್ತೂರಿನ ಮಾಜಿ ಶಾಸಕ,ಮಾಜಿ ಸಚಿವರೂ ಆದ ವಿನಯಕುಮಾರ್ ಸೊರಕೆಯವರ ತಾಯಿ ಸುನೀತಿ (92) ರವರು ಅಲ್ಪ ಕಾಲದ ಅಸೌಖ್ಯದಿಂದ ಜು.8ರಂದು ನಿಧನರಾಗಿದ್ದು, ಅವರ ಮನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ಕುಟುಂಬಕ್ಕೆ ಸಾಂತ್ವನ ತಿಳಿಸಿದರು.

LEAVE A REPLY

Please enter your comment!
Please enter your name here