ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ

0

ಅಧ್ಯಕ್ಷ ದಿನೇಶ್ ಕುಮಾರ್, ಕಾರ್ಯದರ್ಶಿಯಾಗಿ ಜಶ್ಮಿತಾ

ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿನೇಶ್ ಕುಮಾರ್,ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಜಶ್ಮಿತಾ, ಜತೆ ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ಪ್ರತೀಕ್ಷಾ ಆಯ್ಕೆಯಾಗಿದ್ದಾರೆ. ವೋಟಿಂಗ್ ಮೆಷಿನ್ ಮೂಲಕ ಚುನಾವಣೆ ನಡೆದಿದ್ದು, ಕಾಲೇಜಿನ ಪ್ರಾಚಾರ್ಯರಾದ ಜಯಂತಿ ಹಾಗೂ ಉಪನ್ಯಾಸಕ ವೃಂದದವರು ಚುನಾವಣೆಯಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here