ಗ್ರಾಮಸ್ಥರಿಂದಲೇ ಕಾಂಕ್ರೀಟ್ ರಸ್ತೆ ಉದ್ಘಾಟನೆ

0

ಪುತ್ತೂರು: ನಗರಸಭೆ ಅನುದಾನದಲ್ಲಿ ನಿರ್ಮಾಣಗೊಂಡ ನೀರ್ಪಾಜೆ ದೇವಸ್ಯ ಕಾಂಕ್ರೀಟ್ ರಸ್ತೆಯನ್ನು ಗ್ರಾಮಸ್ಥರೇ ಜು.9ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಕೆ ಜೀವಂಧರ್ ಜೈನ್, ಗೌರಿ ಬನ್ನೂರು, ಲೀಲಾವತಿ, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here