ಜು.11:ಚೇತನಾ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ, HBA1C, ಶ್ವಾಸಕೋಶ ಕಾರ್ಯ ಪರೀಕ್ಷೆಯ ತಪಾಸಣೆ

0

ಪುತ್ತೂರು: ಮುಖ್ಯರಸ್ತೆಯ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ(RBS), HBA1C(3 ತಿಂಗಳ ಸರಾಸರಿ ಶುಗರ್ ಪರೀಕ್ಷೆ), ಹಾಗೂ PFT(ಶ್ವಾಸಕೋಶ ಕಾರ್ಯ ಪರೀಕ್ಷೆ)ಯ ತಪಾಸಣೆ ಶಿಬಿರವು ಜು.11 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.


ಗ್ಲೆನ್ ಮಾರ್ಕ್ ಸಂಸ್ಥೆಯು ಈ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು ಫಲಾನುಭವಿಗಳು ಈ ಉಚಿತ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕಾಗಿ ಚೇತನಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here