ಕುಂಬ್ರ ಸ.ಪ.ಪೂ ಕಾಲೇಜು ವಿದ್ಯಾರ್ಥಿ ಸಂಘಕ್ಕೆ ಆಯ್ಕೆ

0


ಪುತ್ತೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕುಂಬ್ರ ಸ.ಪ.ಪೂ ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಝೈಮ್ ಅಹ್ಮದ್, ಕಾರ್ಯದರ್ಶಿಯಾಗಿ ತನ್ಸೀಫ್ ಅಹ್ಮದ್ ಹಾಗೂ ಜತೆ ಕಾರ್ಯದರ್ಶಿಯಾಗಿ ಗೀತಾ ಕೆ.ಬಿ.ರವರು ಆಯ್ಕೆಯಾಗಿದ್ದಾರೆ.

ಜು.10 ರಂದು ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಕಾಲೇಜಿನ ಪ್ರಾಚಾರ್ಯ ಗೋಪಾಲಕೃಷ್ಣ ಉಪಾಧ್ಯಾಯರವರ ಮಾರ್ಗದರ್ಶನದಲ್ಲಿ ಉಪನ್ಯಾಸಕ ವೃಂದದವರ ಸಹಕಾರದೊಂದಿಗೆ ಚುನಾವಣೆ ಪ್ರಕ್ರಿಯೆ ನಡೆಯಿತು.

LEAVE A REPLY

Please enter your comment!
Please enter your name here