ನಿಡ್ಪಳ್ಳಿ ಗ್ರಾ.ಪಂ ಉಪ ಚುನಾವಣೆ- ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸತೀಶ್ ಶೆಟ್ಟಿ, ಹರೀಶ್ ನಾಮಪತ್ರ

0

ಪುತ್ತೂರು: ನಿಡ್ಪಳ್ಳಿ ಗ್ರಾ.ಪಂನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸತೀಶ್ ಶೆಟ್ಟಿ ಹಾಗೂ ಹರೀಶ್‌ರವರು ಜು.11ರಂದು ನಾಮಪತ್ರ ಸಲ್ಲಿಸಿದರು.


ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ನಿಡ್ಪಳ್ಳಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಅವಿನಾಶ್ ರೈ ಕುಡ್ಚಿಲ, ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಸದಸ್ಯ ಶ್ರೀರಾಂ ಪಕ್ಕಳ, ವಿಕ್ರಂ ರೈ ಸಾಂತ್ಯ, ಅಬೂಬಕ್ಕರ್ ಕೊರಿಂಗಿಲ, ಆಶೀಪ್ ತಂಬುತ್ತಡ್ಕ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here