ನಾಳೆ (ಜು.13): ವಿದ್ಯುತ್ ನಿಲುಗಡೆ

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ರಾಮಕುಂಜ ಫೀಡರ್‌ನಲ್ಲಿ ಮತ್ತು 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ, ಮುಕ್ವೆ, ಮುಂಡೂರು ಫೀಡರ್‌ಗಳಲ್ಲಿ ಜು.13ಗುರುವಾರದಂದು ಪೂರ್ವಾಹ್ನ ಗಂಟೆ ೧೦:೦೦ ರಿಂದ ಅಪರಾಹ್ನ 5:00ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 33/11ಕೆಎ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ರಾಮಕುಂಜ ಗ್ರಾಮ, ಹಿರೇಬಂಡಾಡಿ ಗ್ರಾಮ, ಬೆಳ್ಳಿಪ್ಪಾಡಿ ಗ್ರಾಮ, ಕೋಡಿಂಬಾಡಿ ಗ್ರಾಮ, ಕೂರ್ನಡ್ಕ, ಕೆಮ್ಮಿಂಜೆ, ಮರೀಲ್, ಮುಕ್ರಂಪಾಡಿ, ಮೊಟ್ಟೆತ್ತಡ್ಕ, ಮುಂಡೂರು ಮತ್ತು ಸಂಪ್ಯ ಪರಿಸರದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here