‘ಲಂಚ-ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ಫಲಕ ಸ್ವೀಕಾರ

0

‘ಲಂಚ-ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ಎಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ರೆ.ಫಾ.ತೋಮಸ್ ಬಿಜಿಲಿ ಒಐಸಿಯವರು ಬೆಂಬಲ ಸೂಚಿಸಿ ಫಲಕ ಸ್ವೀಕರಿಸಿದರು. ಈ ಬಗ್ಗೆ ಸಂಸ್ಥೆಯಲ್ಲಿ ಜಾಗೃತಿ ಮೂಡಿಸುವುದಾಗಿ ಅವರು ತಿಳಿಸಿದರು.

‘ಲಂಚ-ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ಎಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈಯವರು ಬೆಂಬಲ ಸೂಚಿಸಿ ಫಲಕ ಸ್ವೀಕರಿಸಿದರು.

`ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ವೆಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಬೆಂಬಲ ವ್ಯಕ್ತವಾಯಿತು. ಆಂದೋಲನದ ಭಿತ್ತಿ ಪತ್ರವನ್ನು ಸಂಘದ ಅಧ್ಯಕ್ಷರಾದ ಕೆ.ವಿ. ಪ್ರಸಾದ್, ಉಪಾಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡು ಅವರಿಗೆ ನೀಡಲಾಯಿತು.

‘ಲಂಚ-ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ಎಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಶಿರಾಡಿ ಗ್ರಾಮದ ಉದನೆ ಸೈಂಟ್ ಆಂಟೋನಿಸ್ ವಿದ್ಯಾಸಂಸ್ಥೆಯಿಂದ ಬೆಂಬಲ ಸೂಚಿಸಿ ಸಂಸ್ಥೆಯ ಸಂಚಾಲಕರಾರ ರೆ.ಫಾ.ಹನಿ ಜೇಕಬ್ ಅವರು ಫಲಕ ಸ್ವೀಕರಿಸಿದರು.

`ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ವೆಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳ ಅಧಿಕೃತ ಮಾರಾಟ ಮಳಿಗೆಯಾದ ಉಪ್ಪಿನಂಗಡಿಯ ಸಚಿನ್ ಮೋಟಾರ್‍ಸ್‌ನಿಂದ ಬೆಂಬಲ ವ್ಯಕ್ತವಾಯಿತು. ಸಂಸ್ಥೆಯ ಮಾಲಕರಾದ ಸಚಿನ್ ಆರ್ ಶೆಟ್ಟಿಯವರು ಆಂದೋಲನದ ಭಿತ್ತಿಪತ್ರ ಸ್ವೀಕರಿಸಿದರು. ಈ ಸಂದರ್ಭ ಸಂಸ್ಥೆಯ ಪುನೀತ್ ದಾಸರಮೂಲೆ ಉಪಸ್ಥಿತರಿದ್ದರು.

‘ಲಂಚ-ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ಎಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಕೌಕ್ರಾಡಿ ಗ್ರಾಮ ಪಂಚಾಯತ್‌ನಲ್ಲಿ ಬೆಂಬಲ ಸೂಚಿಸಿ ಫಲಕ ಅಳವಡಿಸಲಾಯಿತು. ಕಾರ್ಯದರ್ಶಿ ದೇವಿಕಾ ಅವರು ಫಲಕ ಸ್ವೀಕರಿಸದರು.

`ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ವೆಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ವೀಣಾ ಆರ್. ಪ್ರಸಾದ್ ಬೆಂಬಲ ವ್ಯಕ್ತಪಡಿಸಿ, ಈ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದಾಗಿ ತಿಳಿಸಿದರು.

‘ಲಂಚ-ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ಎಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಶಿರಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿ ಶಾರದಾ ಅವರು ಫಲಕ ಸ್ವೀಕರಿಸಿ ಬೆಂಬಲ ಸೂಚಿಸಿದರು.

ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ವೆಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಹಿರೇಬಂಡಾಡಿ ಗ್ರಾ.ಪಂ.ನಿಂದ ಬೆಂಬಲ ವ್ಯಕ್ತವಾಯಿತು. ಗ್ರಾ.ಪಂ. ಕಾರ್ಯದರ್ಶಿ ಪರಮೇಶ್ವರ ಭಿತ್ತಿಪತ್ರ ಸ್ವೀಕರಿಸಿದರು. ಈ ಸಂದರ್ಭ ಪಂಚಾಯತ್ ಸಿಬ್ಬಂದಿಯಾದ ಸೋಮನಾಥ್, ಚೈತ್ರ ಡಿ.ಕೆ., ಕವಿತಾ ಕೆ., ಲೊಕೇಶ್ ಪಿ. ಉಪಸ್ಥಿತರಿದ್ದರು.

`ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ವೆಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ 34 ನೆಕ್ಕಿಲಾಡಿ ಗ್ರಾ.ಪಂ. ವತಿಯಿಂದ ಬೆಂಬಲ ವ್ಯಕ್ತವಾಯಿತು. ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಎನ್. ಭಿತ್ತಿ ಪತ್ರ ಸ್ವೀಕರಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಸ್ವಪ್ನ ಜೀವನ್, ಗ್ರಾ.ಪಂ. ಪಿಡಿಒ ಸತೀಶ್ ಬಂಗೇರ, ಗುತ್ತಿಗೆದಾರ ಉಲ್ಲಾಸ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here