ಹಣಿಯೂರು ಗುತ್ತು ತರವಾಡಿನ ಹಡೀಲು ಗದ್ದೆಯಲ್ಲಿ ಬೇಸಾಯ

0

ಪುತ್ತೂರು: ಕೊಡಿಪಾಡಿ ಗ್ರಾಮದ ಹಣಿಯೂರುಗುತ್ತು ತರವಾಡಿನಲ್ಲಿ ಹಡೀಲು ಗದ್ದೆಯಲ್ಲಿ ಬೇಸಾಯ ಮಾಡಲಾಯಿತು. ಕುಟುಂಬದ ಹಿರಿಯರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 
ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here