ವಿಹಿಂಪ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗ್ಡೆ ಅವರಿಗೆ ಪುತ್ತೂರು ಸಮಿತಿಯಿಂದ ಶ್ರದ್ಧಾಂಜಲಿ

0

ಪುತ್ತೂರು: ಇತ್ತೀಚೆಗೆ ನಿಧನರಾದ ವಿಶ್ವ ಹಿಂದೂ ಪರಿಷತ್ತಿನ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗ್ಡೆ ಅವರಿಗೆ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲೆಯ ವತಿಯಿಂದ ಶ್ರದ್ದಾಂಜಲಿ ಕಾರ್ಯಕ್ರಮವು ಜು.12 ರಂದು ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆಯಿತು.


ವಿಹಿಂಪ ಪ್ರಾಂತ ಉಪಾಧ್ಯಕ್ಷ ಯು ಪೂವಪ್ಪ, ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಮತ್ತು ಸಂಘ ಪರಿವಾರದ ಇತರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here