ವಿಹಿಂಪ ಮುಖಂಡರೊಬ್ಬರ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಕಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ

0

ಪುತ್ತೂರು: ವಿಶ್ವಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಕಿದವರ ಮೇಲೆ ಕಾನೂನು ಕ್ರಮ ಜರುಗಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡದ ವತಿಯಿಂದ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು.

ಈ ಸಂದರ್ಭ ವಿಹಿಂಪ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತಡ್ಕ, ಬಜರಂಗದಳ ಸಂಯೋಜಕ ವಿಶಾಖ್ ಸಸಿಹಿತ್ಲು, ಚಂದ್ರನಾಥ ಮುಕ್ವೆ, ಧನರಾಜ್ ಕೊಡಿಪ್ಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here