ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯ ಪ್ರಕರಣ- ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘದ ಪುತ್ತೂರು ಘಟಕದಿಂದ ಖಂಡನೆ

0

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಮನವಿ

ಪುತ್ತೂರು: ವಿಜಯವಾಣಿ ಮತ್ತು ದಿಗ್ವಿಜಯ ವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ದೌರ್ಜನಗೈದ ಘಟನೆ ಜುಲೈ 15ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿದ್ದು, ಈ ದೌರ್ಜನ್ಯವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಪುತ್ತೂರು ತಾಲೂಕು‌ ಘಟಕ ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here