ನಿಡ್ಪಳ್ಳಿ: ಗ್ರಾ.ಪಂ ಉಪ ಚುನಾವಣೆ- ಪುತ್ತಿಲ ಪರಿವಾರದಿಂದ ಮನೆ ಮನೆ ತೆರಳಿ ಮತಯಾಚನೆ

0

ಪುತ್ತೂರು: ನಿಡ್ಪಳ್ಳಿ ಗ್ರಾ.ಪಂನಲ್ಲಿ ತೆರವಾದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಪರವಾಗಿ ಪುತ್ತಿಲ ಪರಿವಾರದವರು ಮನೆ ಮನೆಗಳಿಗೆ ತೆರಳಿ ಮತಯಾಚನೆ ನಡೆಸಿದರು.

ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪ್ರಮುಖರಾದ ಅನಿಲ್ ಕುಮಾರ್ ಕಣ್ಣಾರ್ನೂಜಿ, ಭೀಮಯ್ಯ ಭಟ್, ಬಾಲಕೃಷ್ಣ ಪೂಜಾರಿ ಕುರೆಮಜಲು, ಕೃಷ್ಣಪ್ರಸಾದ್ ಶೆಟ್ಟಿ, ರವಿಕುಮಾರ್, ಸುಧೀರ್ ಶೆಟ್ಟಿ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here