ನಾಳೆ(ಜು.18) ಹಿಂದೂ ಜನಜಾಗೃತಿ ಸಮಿತಿಯಿಂದ ಜಾಗೃತಿ ಆಂದೋಲನ

0

ಪುತ್ತೂರು: ಜೈನ ಮುನಿ ಹತ್ಯೆ ಖಂಡಿಸಿ ಮತ್ತು ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಜು.18 ರಂದು ಬೆಳಿಗ್ಗೆ ಗಂಟೆ 11.30 ಕ್ಕೆ ಪುತ್ತೂರು ತಾಲೂಕು‌ ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ನಡೆಯಲಿದೆ.


ಬೆಳಗಾವಿಯಲ್ಲಿ ಆದ ಜೈನ ಮುನಿಯ ಹತ್ಯೆಯನ್ನು ಖಂಡಿಸುವುದು ಮತ್ತು ಹಿಂದುಗಳ ಭೂಮಿಯನ್ನ ಕಬಳಿಸುವ ವಕ್ಫ್ ಬೋರ್ಡ್ ಕಾಯಿದೆಯನ್ನು ರದ್ದುಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here