ಬಪ್ಪನಾಡು ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ July 18, 2023 0 FacebookTwitterWhatsApp ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪೂಂಜಾ ಅವರು ಆಗಮಿಸಿ ದೇವರದರ್ಶನ ಪಡೆದರು. ದೇವಳದ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಲಾಯಿತು.