ನಾಳೆ (ಜು.19) ಆಲಂಕಾರು ಗ್ರಾ.ಪಂ ಗ್ರಾಮ ಸಭೆ

0

ಆಲಂಕಾರು: ಆಲಂಕಾರು ಗ್ರಾ.ಪಂ ಗ್ರಾಮ ಸಭೆ ಯು ಗ್ರಾ.ಪಂ ಅಧ್ಯಕ್ಷರಾದ ಸದಾನಂದ ಆಚಾರ್ಯ ರವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಭವನದಲ್ಲಿ ನಾಳೆ ಜು.19 ರಂದು ಬೆಳಿಗ್ಗೆ 10:30 ನಡೆಯಲಿದೆ ಎಂದು ಗ್ರಾ.ಪಂ ಪ್ರಭಾರ ಅಭಿವೃದ್ಧಿ ಅಧಿಕಾರಿ ವಸಂತ ಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here