ಪುತ್ತೂರು: ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಗೆ ಕಿರುಕುಳ ಮತ್ತು ಅನುಚಿತ ವರ್ತನೆಗೆ ಸಂಬಂಧಿಸಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.