ನಿಡ್ಪಳ್ಳಿ ಗ್ರಾ.ಪಂ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ July 19, 2023 0 FacebookTwitterWhatsApp ನಿಡ್ಪಳ್ಳಿ: ನಿಡ್ಪಳ್ಳಿ 1ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ ಪರ ಚುನಾವಣಾ ಪ್ರಚಾರ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಪ್ರಚಾರ ಸಭೆಯ ಜಂಟಿ ಸಂಚಾಲಕರಾದ ಕೃಷ್ಣ ಪ್ರಸಾದ್ ಆಳ್ವ ಮತ್ತು ಊರವರು ಉಪಸ್ಥಿತರಿದ್ದರು.