ನೆಕ್ಕಿಲಾಡಿ: ಚರಂಡಿಗೆ ಬಿದ್ದ ಕಾರು

0

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಬಳಿ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಜು.20ರಂದು ನಡೆದಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here