ಕೆ.ಎಸ್.ಆರ್.ಟಿ.ಸಿ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

0

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ, ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವರ್ಗೀಸ್(56 ವ.)ರವರು ಜು.19 ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವರ್ಗೀಸ್ ಅವರು ಕೆ.ಎಸ್.ಆರ್.ಟಿ.ಸಿ.ಯ ಧರ್ಮಸ್ಥಳ ಘಟಕದ ಉಜಿರೆಯ ಸಂಚಾರ ನಿಯಂತ್ರಣ ಕೇಂದ್ರದಲ್ಲಿ ಸಂಚಾರ ನಿಯಂತ್ರಕರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here