ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣೆ ವತಿಯಿಂದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ನಿಷೇಧ ಮತ್ತು ಮಕ್ಕಳ ಸುರಕ್ಷಿತೆಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಪೋಕ್ಸೋ, ಜೆಜೆ ಕಾಯಿದೆ, ಕಾನೂನು ಅರಿವಿನ ಬಗ್ಗೆ ಮಾಹಿತಿಯನ್ನು ನೀಡಲಾಯಿತು.