ಪುತ್ತೂರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಭೇಟಿ – ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಶಾಸಕರಿಂದ ಸ್ವಾಗತ July 22, 2023 0 FacebookTwitterWhatsApp ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಪುತ್ತೂರು ಕಾಂಗ್ರೆಸ್ ಚುನಾವಣಾ ಕಚೇರಿಗೆ ಜು.22 ರಂದು ಭೇಟಿ ನೀಡಿದರು.ಈ ಸಂದರ್ಭ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರನ್ನು ಸ್ವಾಗತಿಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.