ಶಾಸಕ ಅಶೋಕ್ ಕುಮಾರ್ ರೈಯವರ ಜುಲೈ 24ರ ಕಾರ್ಯಕ್ರಮ

0

ದರ್ಬೆಯಲ್ಲಿರುವ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ, ಸಮಾಲೋಚನೆ

LEAVE A REPLY

Please enter your comment!
Please enter your name here