ಅಬುದು ಕಕ್ಕೂರು ನಿಧನ

0

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ನಿವಾಸಿ ಅಬುದು(51) ರವರು‌ ಅಲ್ಪಕಾಲದ ಅಸೌಖ್ಯದಿಂದ ಜು.24 ರಂದು ಬೆಳಿಗ್ಗೆ ತನ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here