ಪುತ್ತೂರು:ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ಬನ್ನೂರು ಮಸೀದಿ ಬಳಿ ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಸಾರ್ವಜನಿಕರಿಗೆ ತೊಂದರೆಯಾಗಿಲ್ಲ
©