ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್ ಗ್ರಾಮ ಸಭೆ ಜು.27ರಂದು ಗ್ರಾ.ಪಂ ಅಧ್ಯಕ್ಷೆ ವಿದ್ಯಾ ಎ ಅಧ್ಯಕ್ಷತೆಯಲ್ಲಿ ಪುರುಷರಕಟ್ಟೆಯಲ್ಲಿರುವ ನರಿಮೊಗರು ಪ್ರಾ.ಕೃ.ಪ.ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ನರಿಮೊಗರು ಗ್ರಾ.ಪಂ ಪಿಡಿಓ ರವಿಚಂದ್ರ ಯು ತಿಳಿಸಿದ್ದಾರೆ.