ರೋಟರಿ ಸೆಂಟ್ರಲ್ ವತಿಯಿಂದ ಮನೆಗೊಂದು ಗಿಡ ವಿತರಣೆ

0

ಪುತ್ತೂರು:ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಪ್ರಶಾಂತಿ ಸದ್ಭಾವನ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ವತಿಯಿಂದ ಕೇಪುಳು ಸಿಗಂದೂರು ಮನೆಯಲ್ಲಿ ‘ಮನೆಗೊಂದು ಗಿಡ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರಿನ ಅವಧೂತರಾದ ಅರ್ಜುನ್ ಮಹಾರಾಜ್ ಗುರೂಜಿಯವರು ಗಿಡ ವಿತರಣೆಗೆ ಚಾಲನೆ ನೀಡಿದರು. ಸಿಗಂದೂರು ಮನೆಯ ಡಾ.ಸಂತೋಷ್ ಪ್ರಭು, ಪ್ರಶಾಂತಿ ಸದ್ಭಾವನಾ ಟ್ರಸ್ಟ್ ನ ಮಧುಸೂದನ್ ನಾಯಕ್, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷ ಡಾ.ರಾಜೇಶ್ ಬೆಜ್ಜಂಗಳ, ಮೆಂಬರ್ಶಿಪ್ ಡೆವಲಪ್ ಮೆಂಟ್ ಚೆಯರ್ ಮ್ಯಾನ್ ಅಶ್ರಪ್, ಸವಣೂರು ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ಸದಸ್ಯ ವಸಂತ ಶಂಕರ್, ಉಪನ್ಯಾಸಕ ಗೀತಾ ವಸಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here