ಆರ್ಲಪದವು: ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತಪೂಜೆಯ ಆಮಂತ್ರಣ ಪತ್ರ ಬಿಡುಗಡೆ

0

ಪಾಣಾಜೆ: ಇಲ್ಲಿನ ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿ ಆಶ್ರಯದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಆರ್ಲಪದವು ಶ್ರೀ ದುರ್ಗಾ ಸಭಾಭವನದಲ್ಲಿ ನಡೆಯಿತು.


ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ ರವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು‌.
ಈ ವೇಳೆ ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷೆ ಶಾರದಾ ಗೋಪಾಲ ಕೊಂದಲ್ಕಾನ, ಕಾರ್ಯದರ್ಶಿ ಸುಜಾತ ಕೆ.ಕೆ. ಮತ್ತು ಕಾರ್ಯಕಾರಿ ಸದಸ್ಯರು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here