ಜು.30: ಆಲಂಕಾರು ಮೊಗೇರ ಸಂಘದಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

0

ಪುತ್ತೂರು: ಕಳೆದ 28 ವರ್ಷಗಳಿಂದ ಆಲಂಕಾರು ವಲಯದಲ್ಲಿ ಕ್ರೀಡೆ, ಸೇವೆ , ನೇಮೋತ್ಸವ , ಸಮಾಜಮುಖಿ ಕಾರ್ಯಕ್ರಮಗಳಿಂದ ಪ್ರಚಲಿತವಾಗಿರುವ ಆಲಂಕಾರು ಮೊಗೇರ ಸಂಘದ ವತಿಯಿಂದ ಜು. 30 ರಂದು ಕುಂಡಾಜೆ ಹಿ.ಪ್ರಾ.ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ.ಕಿ.ಪ್ರಾ. ಶಾಲೆ ಕುಂಡಾಜೆ ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಸ್ವಜಾತಿ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಮೊಗೇರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೇಪುಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here