ತಾ. ಯುವ ಬಂಟರ ಸಂಘದಿಂದ ಕಾವು ಹೇಮನಾಥ ಶೆಟ್ಟಿ ರವರಿಗೆ ಸನ್ಮಾನ

0

ಪುತ್ತೂರು: ತಾಲ್ಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಜರಗಿದ ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದ ಸಂದರ್ಭದಲ್ಲಿ ಬಂಟ ಸಮಾಜದ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ , ಬಂಟ ಸಮಾಜದ ಮುಂದಾಳು, ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ರವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ತಾಲ್ಲೂಕು ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ , ಅಬುಧಾಬಿ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮಾತೃ ಸಂಘದ ತಾಲ್ಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ನಿರ್ದೇಶರಾದ ಕುಂಬ್ರ ದುರ್ಗಾಪ್ರಸಾದ್ ರೈ, ತಾಲ್ಲೂಕಿನ ಯುವ ಬಂಟರ ಸಂಘದ ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕೋಶಾಧಿಕಾರಿ ಕೆ.ಸಿ.ಅಶೋಕ್ ಶೆಟ್ಟಿ, ಯುವ ಬಂಟರ ಸಂಘದ ಸಂಯೋಜಕರಾದ ರವಿಪ್ರಸಾದ್ ಶೆಟ್ಟಿ ಬನ್ನೂರು, ನವೀನ್ ರೈ ಪಂಜಳ, ಮನ್ಮಥ ಶೆಟ್ಡಿ ಕೊಡಿಪ್ಪಾಡಿ, ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದ ಸಂಚಾಲಕರುಗಳಾದ ಹರ್ಷಕುಮಾರ್ ರೈ ಮಾಡಾವು, ಭಾಗ್ಯೇಶ್ ರೈ ಕೆಯ್ಯೂರು, ತಾಲ್ಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಪ್ತಕಾಶ್ ರೈ ಸಾರಕರೆ, ಮಾಜಿ ಅಧ್ಯಕ್ಷ ಸೀತಾರಾಮ ಶೆಟ್ಟಿ ಕಂಬಳತಡ್ಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here