ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ 17 ಹಾಗೂ 18ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ಶ್ರೀನಿಧಿ ಎ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಭಾಗವಹಿಸಿದ್ದರು. ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ … Continue reading ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ