ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಸ್ಕೌಟ್ ಗೈಡ್ ವಿಶ್ವ ಜಾಂಬೂರಿ ಉತ್ಸವದಲ್ಲಿ ಪಾಲ್ಗೊಳ್ಳುವ ವಿಟ್ಲದ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗೆ ಬೀಳ್ಕೊಡುಗೆ

0

ವಿಟ್ಲ: ದಕ್ಷಿಣ ಕೊರಿಯಾದಲ್ಲಿ ನಡೆಯುವ 25ನೇ ವಿಶ್ವ ಸ್ಕೌಟ್ ಗೈಡ್ಸ್ ಜಾಂಬೂರಿಯಲ್ಲಿ ಭಾಗವಹಿಸಲಿರುವ ವಿಟ್ಲದ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗೌತಮ್ ಹೆಚ್ ರವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಐವನ್ ಮೈಕಲ್ ರೋಡ್ರಿಗಸ್, ಶಾಲಾ ಮುಖ್ಯೋಪಾಧ್ಯಾಯರಾದ ಸುನಿಲ್ ಪ್ರವೀಣ್ ಪಿಂಟೋ, ಮರಿನ ಲಸ್ರಾದೊರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here