ಇರ್ದೆ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಸಮಿತಿ

0

ಅಧ್ಯಕ್ಷರಾಗಿ ಶೇಷಮ್ಮ ಉಪ್ಪಳಿಗೆ, ಕಾರ್ಯದರ್ಶಿಯಾಗಿ ಚೇತನಾ ಸತೀಶ್ ಅಜ್ಜಿಕಲ್ಲು

ನಿಡ್ಪಳ್ಳಿ: ಇರ್ದೆ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಸಮಿತಿಯ ಅಧ್ಯಕ್ಷರಾಗಿ ಶೇಷಮ್ಮ ಉಪ್ಪಳಿಗೆ ಹಾಗೂ ಪ್ರ.ಕಾರ್ಯದರ್ಶಿಯಾಗಿ ಚೇತನಾ ಸತೀಶ್ ಅಜ್ಜಿಕಲ್ಲು ಇವರು ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಚೈತ್ರ ಪೇರಲ್ತಡ್ಕ, ಉಪಾಧ್ಯಕ್ಷರುಗಳಾಗಿ ಒಕ್ಕೂಟದ ಅಧ್ಯಕ್ಷರುಗಳಾದ ಕೃಷ್ಣಪ್ಪ ಜೆ ದೂಮಡ್ಕ, ಬಾಲಕೃಷ್ಣ ಪೇರಲ್ತಡ್ಕ, ಹರೀಶ್ ಗೌಡ ಗುಮ್ಮಟೆಗದ್ದೆ, ಸರೋಜ.ಡಿ ಅಜ್ಜಿಕಲ್ಲು, ಚನಿಯಪ್ಪ ಅಜಲಡ್ಕ, ಗೌರವ ಸಲಹೆಗಾರರಾಗಿ ಪ್ರಕಾಶ್ ರೈ ಬೈಲಾಡಿ, ವಿಜಯಲಕ್ಷ್ಮಿ ಎಸ್.ರೈ ಚೆಲ್ಯಡ್ಕ, ವಿಶ್ವನಾಥ ಪಾಟಾಳಿ ಅರಂತನಡ್ಕ, ಜತೆ ಕಾರ್ಯದರ್ಶಿಯಾಗಿ ಗೌರಿ ಪೇರಲ್ತಡ್ಕ, ಕೋಶಾಧಿಕಾರಿಯಾಗಿ ಅಶ್ವಿನಿ ದೂಮಡ್ಕ ಇವರು ಆಯ್ಕೆಯಾಗಿದ್ದಾರೆ. 

LEAVE A REPLY

Please enter your comment!
Please enter your name here