ದರ್ಬೆ: ರಸ್ತೆ ಮಧ್ಯದ ಗುಂಡಿ ಮುಚ್ಚಿದ ಪೆಟ್ರೋಲ್ ಬಂಕ್ ಸಿಬ್ಬಂದಿಗಳು 

0

ಪುತ್ತೂರು: ಇಲ್ಲಿನ ದರ್ಬೆ ಸರ್ಕಲ್ ಬಳಿ ರಸ್ತೆ ಮಧ್ಯೆ ಗುಂಡಿ ನಿರ್ಮಾಣವಾಗಿ ವಾಹನ ಸವಾರರಿಗೆ ಸಮಸ್ಯೆಯಾಗಿರುವುದನ್ನು ಮನಗಂಡ ದರ್ಬೆ ಪಿ.ಸಿ ಪೈ ಪೆಟ್ರೋಲ್ ಪಂಪ್ ಸಿಬ್ಬಂದಿಗಳು ಶ್ರಮದಾನದ ಮೂಲಕ ಮಣ್ಣು ಹಾಕಿ ರಸ್ತೆ ಗುಂಡಿಯನ್ನು ಮುಚ್ಚಿ ದುರಸ್ತಿಗೊಳಿಸಿದ್ದಾರೆ.

ಪಿ.ಸಿ ಪೈ ಪೆಟ್ರೋಲ್ ಪಂಪ್’ ನ ಪುರುಷೋತ್ತಮ್, ಮೋಹನ, ಲೋಕೇಶ್ ಹಾಗೂ ಸಿಬ್ಬಂದಿಗಳು ದುರಸ್ತಿ ಶ್ರಮದಾನದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here