ಆ.1: ತಂಬುತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

0

ನಿಡ್ಪಳ್ಳಿ; ತಂಬುತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.1 ರಂದು ಬೆಳಿಗ್ಗೆ ಗಂಟೆ 9.30 ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷೆ ಶಶಿಕಲಾ ವೈ ಇವರ ಅಧ್ಯಕ್ಷತೆಯಲ್ಲಿ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ತೇಜಸ್ವಿನಿ.ಡಿ ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here