ನಾಳೆ(ಆ.1): ವಿದ್ಯುತ್ ನಿಲುಗಡೆ

0

ಪುತ್ತೂರು: 33ಕೆವಿ ಮಾಡಾವು ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33ಕೆ.ವಿ. ಮಾಡಾವು -ಬೆಳ್ಳಾರೆ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆ.1ರಂದು ಮಂಗಳವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5:00 ಗಂಟೆಯವರೆಗೆ 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33ಕೆವಿ ಮಾಡಾವು -ಬೆಳ್ಳಾರೆ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here