ಆ.3(ನಾಳೆ)- ವಿದ್ಯುತ್ ನಿಲುಗಡೆ

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಲ್ಲಿ ಆ.3ರಂದು ಗುರುವಾರ ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಪ್ರೈವೇಟ್ ಬಸ್ ಸ್ಟಾಂಡ್, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್, ನೆಲ್ಲಿಕಟ್ಟೆ, ಎಳ್ಮುಡಿ ಮತ್ತು ಕಲ್ಲಾರೆ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here