ನಿನ್ನಿಕಲ್ಲ್: ನೂರುಲ್ ಇಸ್ಲಾಂ ಜುಮ್ಮಾ ಮಸೀದಿ

0

ಅಧ್ಯಕ್ಷರಾಗಿ ಫಾರೂಕ್: ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ದೀಕ್
ಉಪ್ಪಿನಂಗಡಿ: ಇಲ್ಲಿನ ನಿನ್ನಿಕ್ಕಲ್ ನೂರುಲ್ ಇಸ್ಲಾಂ ಜುಮ್ಮಾ ಮಸೀದಿ ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಫಾರೂಕ್ ನಿನ್ನಿಕ್ಕಲ್, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ದೀಕ್ ಹ್ಯಾಪಿ ಟೈಮ್ಸ್‌ರವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here